ಸಹ್ಯಾದ್ರಿ ಪಾಲಿಟೆಕ್ನಿಕ್‌ನಲ್ಲಿ ಪ್ರವೇಶ ಪ್ರಾರಂಭ

ತಾಂತ್ರಿಕ ಶಿಕ್ಷಣದಲ್ಲಿ 4 ದಶಕಗಳ ಅನುಭವ ಹೊಂದಿರುವ ತೀರ್ಥಹಳ್ಳಿಯ ಸಹ್ಯಾದ್ರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಿಪ್ಲೊಮಾ ಪ್ರವೇಶಾತಿ ಪ್ರಾರಂಭವಾಗಿದೆ.

ತೀರ್ಥಹಳ್ಳಿಯ ಸಹ್ಯಾದ್ರಿ ಪಾಲಿಟೆಕ್ನಿಕ್ ಕಾಲೇಜಿನ ಕ್ಯಾಂಪಸ್.

ಎಸ್‌ಎಸ್‌ಎಲ್‌ಸಿ, ಐಟಿಐ, ಪಿಯುಸಿ (ವಿಜ್ಞಾನ) ಪಾಸಾದ ವಿದ್ಯಾರ್ಥಿಗಳು ನೇರವಾಗಿ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದು.
ಅತ್ಯಾಧುನಿಕ ಪ್ರಯೋಗಾಲಯ, ಸುಸಜ್ಜಿತ ಕಟ್ಟಡ, ನುರಿತ ಭೋದಕವೃಂದ,
ಪ್ರತಿಷ್ಠಿತ ಕಂಪನಿಗಳಿಂದ ಕ್ಯಾಂಪಸ್‌ ಸೆಲೆಕ್ಷನ್‌ ಲಭ್ಯವಿದ್ದು AICTE ಯಿಂದ ಮಾನ್ಯತೆ ಪಡೆದಿದೆ. ಈ ವರೆಗೆ ಸಂಸ್ಥೆ ಹಲವಾರು ರಾಜ್ಯಮಟ್ಟದ Rank ಅನ್ನು ಪಡೆದಿದ್ದು
ವಿಶ್ವಮಟ್ಟದ ಪಠ್ಯ ಕ್ರಮದ ಭೋದನೆಯ ಜೊತೆಗೆ ಸಾಧನೆ ತೋರಿದ ಪ್ರತಿಭಾನ್ವಿತ ಹಳೆಯ ವಿದ್ಯಾರ್ಥಿಗಳು, ಸಂಶೋಧಕರು, ಉದ್ಯಮಿಗಳಿಂದ ವಿಶೇಷ ಕಾರ್ಯಗಾರ ಹಮ್ಮಿಕೊಳ್ಳಲಾಗುತ್ತಿದೆ.
ಮುಂದುವರೆದ ರಾಷ್ಟ್ರಗಳಿಗೆ ಅನುಗುಣವಾಗಿ ತಾಂತ್ರಿಕ ಭೋದನೆ, ವಿಶೇಷ ತರಬೇತಿ ನೀಡಬಲ್ಲ ಪ್ರಯೋಗಾಲಯಗಳಿಂದ ತರಬೇತಿ ನಡೆಲಾಗುತ್ತಿದೆ.

ಪ್ರವೇಶಾತಿ ಪ್ರಾರಂಭವಾಗಿದ್ದು 
ಲಭ್ಯವಿರುವ ಕೋರ್ಸುಗಳು
*ಎಲೆಕ್ಟ್ರಾನಿಕ್ಸ್‌ ಮತ್ತು ಕಮ್ಯುನಿಕೇಷನ್‌ ಇಂಜಿನಿಯರಿಂಗ್‌
*ಕಂಪ್ಯೂಟರ್‌ ಸೈನ್ಸ್‌ ಇಂಜಿನಿಯರಿಂಗ್‌
*ಸಿವಿಲ್‌ ಇಂಜಿನಿಯರಿಂಗ್‌
*ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್
*ಮೆಕ್ಯಾನಿಕಲ್‌ ಇಂಜಿನಿಯರಿಂಗ್

 ಮೊದಲು ಬಂದವರಿಗೆ ಮೊದಲ ಆದ್ಯತೆ

ಕೆಳಗೆ ನೀಡಿರುವ ಲಿಂಕ್ ಬಳಸಿ ಕಾಲೇಜಿನ ದಾಖಲಾತಿ ನೋಂದಣಿ ಮಾಡಿಕೊಳ್ಳಿ
















ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post