ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ
ಸಾಗುವಳಿಯನ್ನು ಸಕ್ರಮಗೊಳಿಸುವ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94(ಎ) 4ರ ಅನ್ವಯ ನಮೂನೆ
57ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಕಾಲಾವಕಾಶ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸುವವರು ಸಲ್ಲಿಸಬಹುದಾಗಿದೆ. ದಿನಾಂಕ 30/05/2022
ರಿಂದ ಒಂದು ವರ್ಷದ ಕಾಲಾವಧಿಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.