ಮಾರಾಟ ಪ್ರತಿನಿಧಿ ಸುನಿಲ್ ನಿಧನ
ರಾಷ್ಟ್ರೀಯ ಹೆದ್ದಾರಿ 169(ಎ) ಆಗುಂಬೆ ತೀರ್ಥಹಳ್ಳಿ ಮಾರ್ಗ ಮಧ್ಯೆ ಗುಡ್ಡೇಕೇರಿ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮಾಗರವಳ್ಳಿ ವ್ಯವಸಾಯ ಸೇವಾ ಸಂಘದ ಮಾರಾಟ ಪ್ರತಿನಿಧಿ ಸುನೀಲ್ (29) ನಾರಾಯಣ ಹೃದಯಾಲಯಕ್ಕೆ ಸಾಗಿಸುವ ಮಾರ್ಗ ಮಧ್ಯೆ ಚಿಕಿತ್ಸೆ ಫಲಕಾರಿಯಾಗೆ ಮೃತಪಟ್ಟಿದ್ದಾರೆ.