ಅಡುಗೆ ಅನಿಲ ಸೋರಿಕೆ - ಬೆಂಕಿ ಅವಘಡ

ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ
ತೀರ್ಥಹಳ್ಳಿ ಮೂಲದವರು ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲು
3 ವರ್ಷದ ಮಗು ಸೇರಿದಂತೆ ನಾಲ್ವರು ಗಂಭೀರ

ನವೆಂಬರ್ 8 ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಕೋಡಿಹಳ್ಳಿ ಗೇಟ್.. ಇ ಗ್ರಾಮವು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಡುಗೆ ಅನಿಲ (gas) ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು ನಾಲ್ಕು ಜನಕ್ಕೆ ಗಂಭೀರ ಗಾಯವಾಗಿದೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿ ಹಳಗ ಹಾಗೂ ಮೂಡಲಮನೆವರಾದ ಅಭಿಷೇಕ (25) ಮಾಲಾಶ್ರೀ (30), ಮಹೇಶ (23), ಶ್ರೀಯ            (3) ಘಟನೆಯಲ್ಲಿ ಗಂಭೀರಗೊಂಡಿದ್ದಾರೆ.                  ಗಾಯಳುಗಳಿಗೆ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳು ಸಾವು ಬದುಕಿನ ನಡುವೆ ಹೊರಾಡುತಿದ್ದು ಸುಮಾರು 15 ಲಕ್ಷಕ್ಕೂ ಹೆಚ್ಚಿನ ಚಿಕಿತ್ಸೆಗೆ ಖರ್ಚಾಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಬಡತನದಲ್ಲಿ ಜೀವನ ನಡೆಸುತ್ತಿದ್ದು ಸಹಾಯ ಮಾಡಲು ಇಚ್ಚಿಸುವವರು ಕೆಳಗಿನ ಖಾತೆ ಸಂಖ್ಯೆಗೆ ಹಣ ಕಳುಹಿಸಬಹುದು.

M R ಕೃಷ್ಣಮೂರ್ತಿ ಮೂಡಲಮನೆ.

name..M R krishnamurthy

Ac no :10967101021949

ifsc.    :PKGB0010967..    

Upi:.     6362333237@ybl

Phone pay:  6362333237




ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post