ತೀರ್ಥಹಳ್ಳಿಯ ಬಾಳೇಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಸದಸ್ಯರನ್ನಾಗಿ ಯುವ ಮುಖಂಡ ಅಸಿಫ್ ಸೀಬಿನಕೆರೆ ಇವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.
ಕಾಲೇಜು ಅಭಿವೃದ್ಧಿ
ಸಮಿತಿಯು ಕಾಲೇಜಿನ ಕಟ್ಟಡ, ಪೀಠೋಪಕರಣ ವ್ಯವಸ್ಥೆ, ಗ್ರಂಥಾಲಯ ನಿರ್ವಹಣೆ, ಇವುಗಳ ಸಂಬಂಧ ಸರ್ವತೋಮುಖ
ಅಭಿವೃದ್ಧಿಗೆ ಶ್ರಮಿಸುವುದು ಹಾಗೂ ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸಿ ಅಭಿವೃದ್ಧಿ ಕ್ರಮ ಕೈಗೊಳ್ಳಬೇಕು
ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
.jpeg)