ಸ.ಹಿ.ಪ್ರಾ.ಶಾಲೆ ಬಸವಾನಿಗೆ ನಾಳೆ ರಜೆ
ಸತತವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಬುಧವಾರ ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ಅಭಿವೃದ್ಧಿ ಸಮಿತಿಯ ಒಪ್ಪಿಗೆ ಮೇರೆಗೆ 25 ಜೂನ್ 2025 ರಂದು ಬುಧವಾರ ಶಾಲೆಗೆ ರಜಾ ಘೋಷಿಸಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ತಿಳಿಸಿದ್ದಾರೆ.