ಟಿಎಪಿಸಿಎಂಎಸ್ ರಸ್ತೆಯಲ್ಲಿ ಕ್ಯಾಂಟೀನ್ ನಡೆಸುತ್ತಿರುವ ರಮೇಶ್ ಗಾಂವಸ್ಕರ್ ಅನಾರೋಗ್ಯದಿಂದ ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ಗೆ ದಾಖಲಾಗಿದ್ದಾರೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ವರ್ಷಗಳ ಹಿಂದೆ ತೆರೆದ ಹೃದಯ ಚಿಕಿತ್ಸೆಗೆ ಒಳಗಾಗಿದ್ದ ಬಳಿಕ ಚೇತರಿಸಿಕೊಂಡು ಕ್ಯಾಂಟೀನ್ ಉದ್ಯಮದ ಜೊತೆಗೆ ತಮ್ಮ ಗಾಯನ ಸೇವೆಯನ್ನು ನಿರಂತರವಾಗಿ ಮುಂದುವರೆಸಿಕೊಂಡು ಬಂದಿದ್ದರು. ಅವರು ಶೀಘ್ರ ಗುಣಮುಖರಾಗುವಂತೆ ಅನೇಕರು ಹಾರೈಸಿದ್ದಾರೆ. ಅವರ ಸಂಪರ್ಕ ಸಂಖ್ಯೆ 9008664579