ಕೋಣಂದೂರು ರಾಷ್ಟ್ರೀಯ ಸ್ವತಂತ್ರ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ ಲಭಿಸಿದೆ.
ಆರ್.ಸಿಂಚನಾ ಶೇ.
96.83, ಕೆ.ವಿ.ವಿಧಾತ್ರಿ ಶೇ. 96.00, ಕೆ.ಎಂ.ಚಾಂದಿನಿ
ಶೇ.95.83, ವೈ.ಪಿ.ಅನನ್ಯ ಶೇ.95.67 ಫಲಿತಾಂಶ ಪಡೆದಿದ್ದಾರೆ. ಒಟ್ಟು 32 ವಿದ್ಯಾರ್ಥಿಗಳಲ್ಲಿ
13 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 2 ವಿದ್ಯಾರ್ಥಿಗಳು
ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
