Home ಪಂಚ ರಾಜ್ಯ ಚುನಾವಣೆ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನೆಲದ ಧ್ವನಿ -May 04, 2026 0 ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೆರಿಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ಸಂಭ್ರಮಚಾರಣೆ ನಡೆಸಿದರು ಬಿಜೆಪಿ ಅಧ್ಯಕ್ಷರಾದ ಹೆದ್ದೂರು ನವೀನ್, ಚಂದವಳ್ಳಿ ಸೋಮಶೇಖರ್, ಸಂದೇಶ್ ಜವಳಿ, ನಂಬಳ ಮುರುಳಿ ಮತ್ತಿತರರು ಉಪಸ್ಥಿತರಿದ್ದರು Facebook Twitter