ತೀರ್ಥಹಳ್ಳಿ ತಾಲ್ಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶೈಲಾ ನಾಗರಾಜ್ ಈಚೆಗೆ ಆಯ್ಕೆಯಾಗಿದ್ದಾರೆ. ಜೆಡಿಎಸ್ ಪಕ್ಷದ ಸಂಘಟನೆಯ ಚಟುವಟಿಕೆಯಲ್ಲಿ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಿರುವ ಶೈಲಾ ನಾಗರಾಜ್ ಅವರನ್ನು ಮೂರನೇ ಬಾರಿಗೆ ಅಧ್ಯಕ್ಷರನ್ನಾಗಿ ಪಕ್ಷ ನೇಮಸಿದೆ. ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ಎನ್.ರಾಮಕೃಷ್ಣ ಜವಾಬ್ದಾರಿ ನೀಡುವ ಮೂಲಕ ಮೂರನೇ ಅವಧಿಯ ಅಧ್ಯಕ್ಷರ ಜವಾಬ್ದಾರಿಯನ್ನು ಹಂಚಿಕೆ ಮಾಡಿದ್ದಾರೆ. ಶಾಸಕಿ ಶಾರದ ಪೂರ್ಯಾನಾಯ್ಕ್ ಮತ್ತಿತರರು ಇದ್ದರು.