ಶಿವಮೊಗ್ಗ – ಉಡುಪಿ ಗಡಿ ಭಾಗದ ಬಾಳೆಬರೇ ಘಾಟಿಯಲ್ಲಿ ಶನಿವಾರ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶ್ರೀ ದುರ್ಗಾಂಬ ಬಸ್ ಘಾಟಿಯಿಂದ ಕುಂದಾಪುರದ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.
ಅದೃಷ್ಟವಶಾತ್ ಬಸ್‌ನಲ್ಲಿದ್ದ
ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಹೊರಬಂದಿದ್ದಾರೆ. ಯಾವಯದೆ ದೊಡ್ಡ ಅವಘಡಗಳು
ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
