ಮೇಲಿನ ಕುರುವಳ್ಳಿ ಡಾಕಪ್ಪ ಗೌಡ (70ವರ್ಷ )ಅಲ್ಪ ಕಾಲದ ಅನಾರೋಗ್ಯದ ಬಳಿಕ ಇಂದು ಮದ್ಯಾಹ್ನ ಅವರ ನಿವಾಸ ದಲ್ಲಿ ನಿಧನ ಹೊಂದಿದ್ದಾರೆ.
ಅವರು ಪತ್ನಿ, ಮೂವರು ಹೆಣ್ಣು ಮಕ್ಕಳು, ಮಗ ಮೇಲಿನ ಕುರುವಳ್ಳಿ ವಿದ್ಯಾ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಹಾಗೂ ಬುಕ್ಲಾಪುರ ಬೂತ್ ಒಂದರ ಬಿಜೆಪಿ ಅಧ್ಯಕ್ಷ ರಾಘವೇಂದ್ರ ಇವರು ಮತ್ತು ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.
ಮೃತರ ಅಂತ್ಯ ಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
